logo

Obituary

Umesh Shetty - Nagarmutt

ಬಾರಕೂರು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ನಾಗರಮಠ ಉಮೇಶ್ ಶೆಟ್ಟಿಯವರು ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.