logo

Umesh Shetty - Nagarmutt

ಭಾವಪೂರ್ಣ ಶ್ರದ್ಧಾಂಜಲಿ

Nagermutt 21/08/2019

ಬಾರಕೂರು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ನಾಗರಮಠ ಉಮೇಶ್ ಶೆಟ್ಟಿಯವರು ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.

News Anand Kumar, Barkur

Add comment