logo

Maryknoll Primary bags the Volley Ball title

ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ ಬಾರಕೂರು ಇವರ ಆಶ್ರಯದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಾರಕೂರು ಮೆರಿನೋಲ್ ಹಿರಿಯ ಪ್ರಾಥಮಿಕ ಶಾಲೆ ಫೈನಲ್ ಪಂದ್ಯದಲ್ಲಿ ಬ್ರಹ್ಮಾವರ ಬೋರ್ಡ್ ಶಾಲೆಯನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ನಮ್ಮೂರು ಬಾರಕೂರಿನ ಸದಸ್ಯರಾದ ಶ್ರೀ ಸುರೇಶ್ ಕುಂದರ್ ಅವರು ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಾದ ಸುರೇಶ್ ಕುಂದರ್ ಅವರಿಗೆ ಅಭಿನಂದನೆಗಳು.

ಸುದ್ದಿ ಮತ್ತು ಚಿತ್ರ ಆನಂದ್ ಕುಮಾರ್ ಬಾರ್ಕೂರು.

Leave Your Comment