logo

Vitla Pindi Mosaru Kudike at Shri Venugopalakrishna Temple, Barkur

Barkur/25.08.2019

News n Pics by Anand Kumar Barkur


ಬಾರಕೂರು ಮೂಡುಕೇರಿ ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ವಿಟ್ಲ ಪಿಂಡಿ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಇವರ ಆಶ್ರಯದಲ್ಲಿ 23ನೇ ವರ್ಷದ ವಿಟ್ಲ ಪಿಂಡಿ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಳಿಗೆ ವಿವಿಧ ಅಟೋಟ ಸ್ಪರ್ಧೆಗಳು ಹಾಗೂ ಪುಟಾಣಿಗಳಿಗೆ ಮುದ್ದು ಕೃಷ್ಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.


Add comment